Month: July 2022

UKSL Got Talent – 2022 (Season 6)

ಕಾರ್ಯಕ್ರಮದ ವರದಿ ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಬೆಂಗಳೂರಿನ ಎಸ ಜೆ ಆರ್ ಹೈಸ್ಕೂಲಿನ ಷಡಕ್ಷರಯ್ಯ ಸಭಾಂಗಣದಲ್ಲಿ ಜುಲೈ 24 ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ಬೆಂಗಳೂರು ಪೊಲೀಸ್ ಕಮಿಷನರ್ ಶ್ರೀ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಆಗಮಿಸಿದ್ದರು. ಅವರು ತಮ್ಮ ಹಿತವಚನದಲ್ಲಿ ಮಕ್ಕಳು ಒಳ್ಳೆಯ ಅಂಕಗಳನ್ನು ಪಡೆಯುವದರ ಜೊತೆಗೆ ಉತ್ತಮ ನಾಗರೀಕರಾಗಿಯೂ ಬೆಳೆಯಬೇಕೆಂದು ತಿಳಿಸಿದರು. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಟ್ರಸ್ಟಿನ ಕಾರ್ಯದ ಬಗ್ಗೆ […]

Read More